Loading the player...


INFO:
R Ashok Slams Congress: ಮಾಜಿ ಪ್ರಧಾನ ಮಂತ್ರಿ ಎಚ್‌. ಡಿ. ದೇವೇಗೌಡ ಅವರಿಗೆ ಕಾಂಗ್ರೆಸ್‌ ಕಡೆಯವರು ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ. ಈ ರೀತಿಯ ಗೂಂಡಾಗಿರಿ ಮಾಡಿದ ಕಾರಣಕ್ಕಾಗಿಯೇ ಆ ಪಕ್ಷ ಧೂಳಿಪಟ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಆರ್. ಅಶೋಕ್, ಅವಾಚ್ಯ ಪದಗಳಿಂದ ದೇವೇಗೌಡ ಅವರನ್ನು ನಿಂದಿಸಿದ ನಾಯಕರಿಗೆ ಜನರೇ ಪಾಠ ಕಲಿಸಲಿದ್ದಾರೆ ಎಂದಿದ್ದಾರೆ. ಒಕ್ಕಲಿಗ ನಾಯಕರಾಗಿ, ಮುಖ್ಯಮಂತ್ರಿಯಾಗಿ ದೇವೇಗೌಡರು ಕೆಲಸ ಮಾಡಿದ್ದಾರೆ. ಅಂತಹವರನ್ನು ಕಾಂಗ್ರೆಸ್‌ ಅವಮಾನ ಮಾಡಿದೆ ಎಂದು ಅಶೋಕ್ ಕಿಡಿಕಾರಿದ್ದಾರೆ.
R Ashok Slams Congress,ದೇವೇಗೌಡರ ಮೇಲೆ ಕಾಂಗ್ರೆಸ್‌ ಗೂಂಡಾಗಿರಿ, ಜನರೇ ತಕ್ಕ ಪಾಠ ಕಲಿಸುತ್ತಾರೆ: ಆರ್‌. ಅಶೋಕ್ ಆಕ್ರೋಶ - opposition bjp leader r ashok slams congress party for abusing hd devegowda - vijaykarnataka