Loading the player...


INFO:
ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ರೈಲು ಸೇವೆ ಆರಂಭಿಸುವ ಬಗ್ಗೆ ಚಿಕ್ಕಮಗಳೂರು-ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಹಿತಿ ನೀಡಿದ್ದಾರೆ. ಈ ರೈಲು ಚಿಕ್ಕಮಗಳೂರು, ಸಖರಾಯಪಟ್ಟಣ, ಕಡೂರು, ಅರಸೀಕೆರೆ, ತುಮಕೂರು ಮಾರ್ಗವಾಗಿ ಬೆಂಗಳೂರು ಮೂಲಕ ತಿರುಪತಿಗೆ ಸಂಚರಿಸುವ ಸಾಧ್ಯತೆಯಿದೆ. ಶೀಘ್ರದಲ್ಲೇ ಈ ಬಗ್ಗೆ ಮತ್ತಷ್ಟು ಸಿಹಿ ಸುದ್ದಿ ನೀಡುವ ಆಶಯವನ್ನು ಸಂಸದರು ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ತಿರುಪತಿ ಹೊಸ ರೈಲು,ಚಿಕ್ಕಮಗಳೂರು - ತಿರುಪತಿ ನಡುವೆ ಹೊಸ ರೈಲು ಆರಂಭದ ಸೂಚನೆ ಸಿಕ್ಕಿದೆ - ಕೋಟ ಶ್ರೀನಿವಾಸ ಪೂಜಾರಿ; ಎಲ್ಲೆಲ್ಲಿ ನಿಲುಗಡೆ? - good news a new train from chikkamagaluru to tirupati has been notified kota srinivas poojary meet v somanna where will it stop - vijaykarnataka