Loading the player...


INFO:
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಆಕ್ಷೇಪಾರ್ಹ ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪದ ಮೇಲೆ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಬಂಧನ ಖಂಡಿಸಿ ಬಿಜೆಪಿ ನಾಯಕರು ಶುಕ್ರವಾರ ಚಿಕ್ಕಮಗಳೂರು ಬಂದ್‌ಗೆ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲೆಯ ಅಲ್ಲಲ್ಲಿ ಅಹಿತಕರ ಘಟನೆಗಳು ವರದಿಯಾಗಿವೆ.
ಪೊಲೀಸರಿಂದ ಸಿಟಿ ರವಿ ಬಂಧನ,ಸಿಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ಭಾರೀ ಪ್ರತಿಭಟನೆ, ಬೈಕ್‌ಗೆ ಬೆಂಕಿ ಹಾಕಿ ಆಕ್ರೋಶ - massive protest in chikkamagaluru condemning the arrest of ct ravi outrage by setting fire to a bike - vijaykarnataka