Loading the player...


INFO:
ಕಲುಷಿತ ನೀರು ಸೇವನೆಯಿಂದ ಮೃತಪಟ್ಟವರ ಸಂಖ್ಯೆ 6 ಕ್ಕೆ ಏರಿಕೆಯಾಗಿದ್ದು, ಅಸ್ವಸ್ಥಗೊಂಡವರು 150 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲುಷಿತ ನೀರನ್ನು ಹಾಘೂ ಅಸ್ವಸ್ಥಗೊಂಡವರ ಆರೋಗ್ಯ ಸ್ಯಾಂಪಲ್ ಪರೀಕ್ಷಿಸಿದಾಗ ನೀರಲ್ಲಿ ಕಾಲರಾ ಮಾದರಿ ಪತ್ತೆಯಾಗಿದೆ.
ಚಿತ್ರದುರ್ಗ ಕವಾಡಿಗರಹಟ್ಟಿ ಕಲುಷಿತ ನೀರು ಸೇವನೆ ಪ್ರಕರಣ, ಸಾವಿನ ಸಂಖ್ಯೆ 6ಕ್ಕೆ ಏರಿಕೆ - chitradurga kavadigarahatti contaminated water consumption case death toll rises to 6 - vijaykarnataka