Loading the player...


INFO:
D Sudhakar Profile - ಹಿರಿಯೂರು ಶಾಸಕ ಡಿ. ಸುಧಾಕರ್ ಅವರಿಗೆ ಸಚಿವ ಭಾಗ್ಯ ಒಲಿದಿದೆ. ಚಿತ್ರದುರ್ಗ ಜಿಲ್ಲೆಯಿಂದ ಅವರೊಬ್ಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಚಿತ್ರದುರ್ಗ ಚಳ್ಳಕೆರೆಯಲ್ಲಿ 1961ರಲ್ಲಿ ಮಾ. 28ರಂದು ಜನಿಸಿದ್ದ ಸುಧಾಕರ್, ಚಿತ್ರದುರ್ಗ ಜಿಲ್ಲೆಯಲ್ಲೇ ಪಿಯುಸಿ ವಿದ್ಯಾಭ್ಯಾಸ ಮುಗಿಸಿ, ನಂತರ ಬಿಕಾಂ ಪದವಿ ಶಿಕ್ಷಣವನ್ನು ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಕೈಗೊಂಡಿದ್ದರು. ಚಳ್ಳಕೆರೆಯಲ್ಲಿ 1978 ಹಾಗೂ 1989ರಲ್ಲಿ ಶಾಸಕರಾಗಿದ್ದ ಹಾಗೂ ಸರ್ಕಾರದ ಮುಖ್ಯ ಸಚೇತಕರಾಗಿದ್ದ ಎನ್. ಜಯಣ್ಣ ಅವರು ಇವರ ಚಿಕ್ಕಪ್ಪ.
ನೂತನ ಸಚಿವ, ಹಿರಿಯೂರು ಶಾಸಕ ಡಿ. ಸುಧಾಕರ್ ವಿದ್ಯಾರ್ಹತೆ, ರಾಜಕೀಯ ಹಾದಿ - hiriyur mla d sudhakar profile political career age education wife caste net worth and more - vijaykarnataka