Loading the player...


INFO:
ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೆ ಯೋಜನೆಗಳಿಗೆ ಭೂಸ್ವಾಧೀನ ಸಮಸ್ಯೆಯಾಗಿ ಪರಿಣಮಿಸಿದೆ. ಇದಲ್ಲದೇ ರಾಜ್ಯ ಸರ್ಕಾರವು ಅನುದಾನ ನೀಡುವಲ್ಲಿ ವಿಳಂಬ ಮಾಡುತ್ತಿದೆ. ಹೀಗಾಗಿ ಕೇಂದ್ರದಿಂದ ಮಂಜೂರಾದ ಯೋಜನೆಗಳು ಅರ್ಧಕ್ಕೆ ನಿಂತಿದೆ. ರಾಜ್ಯ ಸರ್ಕಾರ ತನ್ನ ಪಾಲಿನ ಹಣ ನೀಡದ ಕಾರಣ ಕಾಮಗಾರಿಗಳು ಆರಂಭವಾಗಿಲ್ಲ. ಇದರಿಂದ ಹಲವು ಯೋಜನೆಗಳು ಕಾಮಗಾರಿ ಪೂರ್ಣಗೊಳ್ಳುತ್ತಿಲ್ಲ.
ಕರ್ನಾಟಕದ 5 ರೈಲ್ವೆ ಮಾರ್ಗ, 27 ಹೆದ್ದಾರಿ ಯೋಜನೆಗಳಿಗೆ ಭೂ ಸ್ವಾಧೀನ ಸಮಸ್ಯೆ: ಯಾವ್ಯಾವುದು? - land acquisition issues for 5 railway lines and 27 highway projects in karnataka - vijaykarnataka