Loading the player...


INFO:
ಒಂದೆಡೆ ಅರೆಬರೆ ಯುವ ನಿಧಿ ನೀಡುತ್ತ, ಇನ್ನೊಂದೆಡೆ ವಿದ್ಯಾರ್ಥಿಗಳ ಶಿಕ್ಷಣ ಮೊಟಕುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ನೋಡುತ್ತಿದೆ. ಕಾಂಗ್ರೆಸ್ ಸರ್ಕಾರ ಬೀದರ್ ವಿವಿ ಒಂದನ್ನು ಬಿಟ್ಟು ಹಾಸನ, ಮಂಡ್ಯ ಚಾಮರಾಜನಗರ, ಕೊಡಗು, ಹಾವೇರಿ, ಬಾಗಲಕೋಟೆ, ಕೊಪ್ಪಳ, ಮಹಾರಾಣಿ ಕ್ಲಸ್ಟರ್, ಮತ್ತು ನೃಪತುಂಗ ವಿವಿಗಳಿಗೆ ಬೀಗ ಹಾಕಲು ಯೋಚಿಸುತ್ತಿರುವುದು ಈ ಭಾಗದ ವಿದ್ಯಾರ್ಥಿಗಳಿಗೆ ಶೋಷಣೆ ಮಾಡಿದಂತೆ ಎಂದಿದ್ದಾರೆ.
9 ವಿವಿಗಳನ್ನು ಮುಚ್ಚುವ ನಿರ್ಧಾರ,ಯುವ ನಿಧಿ ಘೋಷಿಸಿದ ಕಾಂಗ್ರೆಸ್ ಸರ್ಕಾರ ಈಗ 9 ವಿವಿಗಳನ್ನೇ ಮುಚ್ಚಲು ಹೊರಟಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ - the congress government that announced the yuva nidhi is now going to close the universities union minister pralhad joshi is outraged - vijaykarnataka