Loading the player...


INFO:
Donald Trump Rental App Scam: ಸೈಬರ್ ವಂಚಕರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಟ್ರಂಪ್ ಹೆಸರಿನಲ್ಲಿ ಸೈಬರ್ ಖದೀಮರು ಆ್ಯಪ್ ಸೃಷ್ಟಿ ಮಾಡಿ ಕೋಟ್ಯಂತರ ರೂ. ವಂಚನೆ ಮಾಡಿದ್ದಾರೆ. ಸೈಬರ್‌ ಕಳ್ಳರ ಕೃತ್ಯಕ್ಕೆ ನೂರಾರು ಜನ ಹಣ ಕಳೆದುಕೊಂಡಿದ್ದಾರೆ. ಬೆಂಗಳೂರು, ಮಂಗಳೂರು, ತುಮಕೂರು, ಹಾವೇರಿ, ಹುಬ್ಬಳ್ಳಿ ಧಾರವಾಡ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೈಬರ್ ವಂಚಕರು ಟ್ರಂಪ್ ಹೆಸರಲ್ಲಿ ವಂಚನೆ ಮಾಡಿದ್ದಾರೆ. ಹಾವೇರಿ ಜಿಲ್ಲೆಯಲ್ಲಿಯೇ 15ಕ್ಕೂ ಅಧಿಕ ಜನರು ವಂಚನೆ ಒಳಗಾಗಿದ್ದಾರೆ.
ಡೊನಾಲ್ಡ್ ಟ್ರಂಪ್ ಹೆಸರಲ್ಲಿ ವಂಚನೆ,ಡೊನಾಲ್ಡ್‌ ಟ್ರಂಪ್‌ ಹೆಸರಲ್ಲಿ ಆ್ಯಪ್ ಸೃಷ್ಟಿ; ಸೈಬರ್‌ ವಂಚಕರ ಗಾಳಕ್ಕೆ ಸಿಕ್ಕಿದ ಜನರ ಹಣ ಮಾಯ! - thieves created an app in donald trump name and conducted cyber fraud in haveri - vijaykarnataka