Loading the player...


INFO:
ಪ್ರಯಾಗರಾಜ್ ನಲ್ಲಿ 2025ರಲ್ಲಿ ತ್ರಿವೇಣಿ ಸಂಗಮದಲ್ಲಿ ಅರ್ಧ ಕುಂಭಮೇಳ ನಡೆಯಲಿದೆ. ಜನವರಿ 13ರಿಂದ ಫೆಬ್ರವರಿ 26ರವರೆಗೆ ಮೇಳವು ನಡೆಯಲಿದ್ದು, ಲಕ್ಷಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುತ್ತಾರೆ. ಭಾರತೀಯ ರೈಲ್ವೆ 900ಕ್ಕೂ ಹೆಚ್ಚು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ. ಈ ಅವಧಿಯಲ್ಲಿ ಪ್ರಮುಖ ಸ್ನಾನ ದಿನಗಳೆಂದರೆ ಮಕರ ಸಂಕ್ರಾಂತಿ, ಮೌನಿ ಅಮಾವಾಸ್ಯೆ, ವಸಂತ ಪಂಚಮಿ, ಮಾಘ ಪೂರ್ಣಿಮೆ ಮತ್ತು ಮಹಾಶಿವರಾತ್ರಿ.
ತ್ರಿವೇಣಿ ಸಂಗಮದಲ್ಲಿ ಕುಂಭಮೇಳ 2025,2025ರ ಪ್ರಯಾಗ್ ರಾಜ್ ಕುಂಭಮೇಳ ಆರಂಭ ಯಾವಾಗ? ಎಲ್ಲೀವರೆಗೆ? ಯಾವ ದಿನಗಳಲ್ಲಿ ಪುಣ್ಯಸ್ನಾನ ಮಾಡಿದರೆ ಉತ್ತಮ? - all you need about kumbh mela at tiveni sangam of prayag raj 2025 - vijaykarnataka