Loading the player...


INFO:
ಆಪರೇಷನ್ ಸಿಂಧೂರ್ ನಂತರ ಭಾರತ ಸರಕಾರವು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಇದೀಗ ಪಾಕಿಸ್ತಾನದ ಎಲ್ಲಾ ಸೀರೀಸ್‌ಗಳು, ಚಲನಚಿತ್ರಗಳು ಮತ್ತು ಹಾಡುಗಳ ಪ್ರಸಾರವನ್ನು ಭಾರತದಲ್ಲಿ ನಿಷೇಧಿಸಲಾಗಿದೆ. ಭಾರತದ ಸಾರ್ವಭೌಮತ್ವ ಮತ್ತು ಭದ್ರತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರಕಾರ ಹೇಳಿದೆ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಪಾಕಿಸ್ತಾನದ ಕಂಟೆಂಟ್‌ಗಳ ಪ್ರಸಾರಕ್ಕೆ ನಿರ್ಬಂಧ,ಒಟಿಟಿ, ಸ್ಟ್ರೀಮಿಂಗ್‌ ಪ್ಲಾಟ್‌ಫಾರಂಗಳಿಗೆ ಕೇಂದ್ರ ಸರಕಾರದಿಂದ ಮಹತ್ವದ ಸೂಚನೆ, ಏನದು? - central government asks ott and streaming platforms to stop pakistani shows films series songs in india - vijaykarnataka