Loading the player...


INFO:
ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್‌ ಆಯ್ಕೆಯಾಗಿದ್ದಾರೆ. ಅವರು ತಮ್ಮ ಪ್ರತಿಸ್ಪರ್ಧಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ನಿವೃತ್ತ ನ್ಯಾ. ಬಿ. ಸುದರ್ಶನ್‌ ರೆಡ್ಡಿ ಅವರನ್ನು 152 ಮತಗಳ ಅಂತರದಿಂದ ಸೋಲಿಸಿದ್ದಾರೆ. ಈ ಮಧ್ಯೆ ಪ್ರತಿಪಕ್ಷ ಕಾಂಗ್ರೆಸ್‌ ನೂತನ ಉಪರಾಷ್ಟ್ರಪತಿಗಳಿಗೆ ಅಭಿನಂದನೆ ಸಲ್ಲಿಸಿದ್ದು, ನಿಷ್ಪಕ್ಷಪಾತ ರಾಜ್ಯಸಭೆ ಕಲಾಪದ ಭರವಸೆ ವ್ಯಕ್ತಪಡಿಸಿದೆ. ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು, ಭಾರತದ ಮೊದಲ ಉಪರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಕಾರ್ಯವೈಖರಿಯನ್ನು ನೆನಪಿಸಿ, ಸಿ.ಪಿ. ರಾಧಾಕೃಷ್ಣನ್‌ ಅವರಿಗೆ ಅಭಿನಂದನೆ ಸಲ್ಲಿಸಿರುವುದು ವಿಶೇಷ.
ಸಿಪಿ ರಾಧಾಕೃಷ್ಣನ್‌ ಅವರಿಗೆ ಕಾಂಗ್ರೆಸ್‌ ಅಭಿನಂದನೆ,ನೂತನ ಉಪರಾಷ್ಟ್ರಪತಿಗಳಿಗೆ ಕಾಂಗ್ರೆಸ್‌ ಅಭಿನಂದನೆ; ಸರ್ವಪಲ್ಲಿ ರಾಧಾಕೃಷ್ಣನ್‌ ರೀತಿ ಇರುವಂತೆ ಸಲಹೆ! - congress greets newly elected vice president with recalling sarvepalli radhkrishnans legacy - vijaykarnataka