Loading the player...


INFO:
ಪಹಲ್ಗಾಮ್‌ ಭಯೋತ್ಪಾದಕ ದಾಳಿ ಮತ್ತು ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪರ ಅತ್ಯಂತ ಗಟ್ಟಿ ಧ್ವನಿಯಲ್ಲಿ ಮಾತನಾಡಿದವರಲ್ಲಿ, ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಕೂಡ ಒಬ್ಬರು. ಆದರೆ ಭಾರತ-ಪಾಕಿಸ್ತಾನ ಸಂಘರ್ಷದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿರುವುದಾಗಿ ಹೇಳುವ ಕಾಂಗ್ರೆಸ್‌, ಶಶಿ ತರೂರ್‌ ಅವರಿಗೆ ಪಕ್ಷದ "ಲಕ್ಷ್ಮಣ ರೇಖೆ"ಯನ್ನು ದಾಟದಂತೆ ಎಚ್ಚರಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಶಶಿ ತರೂರ್‌ಗೆ ಕಾಂಗ್ರೆಸ್‌ ಎಚ್ಚರಿಕೆ,"ಲಕ್ಷ್ಮಣ ರೇಖೆ" ದಾಟದಂತೆ ಶಶಿ ತರೂರ್‌ಗೆ ಕಾಂಗ್ರೆಸ್‌ ಎಚ್ಚರಿಕೆ; ಸಂಘರ್ಷದ ಸಮಯದಲ್ಲಿ ಇವೆಲ್ಲಾ ಬೇಕೆ? - congress warns shashi tharoor not to cross lakshman rekha amid india pakistan tensions - vijaykarnataka