Loading the player...


INFO:
ಭಾರತವು ರಷ್ಯಾದಿಂದ ಕಚ್ಚಾ ತೈಲ ಆಮದನ್ನು ನಿಲ್ಲಿಸಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸ್ಪಷ್ಟವಾಗಿ ತಿರುಗೇಟು ನೀಡಿದೆ. ದೇಶದ ಇಂಧನ ಖರೀದಿ ನಿರ್ಧಾರಗಳು ಮಾರುಕಟ್ಟೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಅವಲಂಬಿಸಿವೆ ಎಂದು ಹೇಳಿದೆ. ರಷ್ಯಾದೊಂದಿಗಿನ ಸಂಬಂಧವನ್ನು ಸಮರ್ಥಿಸಿಕೊಂಡಿರುವ ಭಾರತ, ಅಮೆರಿಕದೊಂದಿಗಿನ ಬಾಂಧವ್ಯವೂ ಗಟ್ಟಿಯಾಗಿರುತ್ತದೆ ಎಂದು ನಂಬಿರುವುದಾಗಿ ತಿಳಿಸಿದೆ.
ರಷ್ಯಾದಿಂದ ತೈಲ ಖರೀದಿಗೆ ಡೊನಾಲ್ಡ್‌ ಟ್ರಂಪ್‌ ವಿರೋಧ,ರಷ್ಯಾದಿಂದ ಕಚ್ಚಾ ತೈಲ ಆಮದು ನಿಲ್ಲಿಸಿಲ್ಲ, ಡೊನಾಲ್ಡ್‌ ಟ್ರಂಪ್‌ ಹೇಳಿಕೆಗೆ ಭಾರತ ತಿರುಗೇಟು! - crude oil imports from russia have not been stopped india hits back at donald trump - vijaykarnataka