Loading the player...


INFO:
ಮಹತ್ವದ ಬೆಳವಣಿಗೆಯೊಂದರಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಇಂದು (ಜುಲೈ 28-ಸೋಮವಾರ) ಲೋಕಸಬೆಯಲ್ಲಿ ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆ ಬಗ್ಗೆ ಮಾತನಾಡಲಿದ್ದಾರೆ. ಪಹಲ್ಗಾಮ್‌ ಭಯೋತ್ಪಾದಕ ದಾಳಿ ಮತ್ತು ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆ ಬಗ್ಗೆ, ರಾಜನಾಥ್‌ ಸಿಂಗ್‌ ಸದನಕ್ಕೆ ಮಾಹಿತಿ ನೀಡಲಿದ್ದಾರೆ. ಈ ವಿಚಾರವಾಗಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ಮುತ್ತಲು ಸಜ್ಜಾಗಿದ್ದು, ಸಂಸತ್ತಿನ ಕೆಳಮನೆಯಲ್ಲಿ ತೀವ್ರ ಗದ್ದಲವೇರ್ಪಡುವ ನಿರೀಕ್ಷೆ ಇದೆ. ಇಲ್ಲಿದೆ ಮಾಹಿತಿ.
ಲೋಕಸಭೆಯಲ್ಲಿ ರಾಜನಾಥ್‌ ಸಿಂಗ್‌ ಭಾಷಣ,ಲೋಕಸಭೆಯಲ್ಲಿ ಆಪರೇಷನ್‌ ಸಿಂಧೂರದ ಬಗ್ಗೆ ಮಾತನಾಡಲಿದ್ದಾರೆ ರಾಜನಾಥ್‌ ಸಿಂಗ್; ಸಜ್ಜಾಗಿದೆ ಫೈಟಿಂಗ್‌ ರಿಂಗ್! - defence minister rajnath singh to address loksabha on operation sindoor at noon - vijaykarnataka