Loading the player...


INFO:
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಮಸೀದಿಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಪಾಕಿಸ್ತಾನ ಆರೋಪ ಮಾಡಿತ್ತು. ಅಲ್ಲದೆ, ಭಾರತೀಯ ವಾಯುನೆಲೆಗಳಿಗೆ ಪಾಕಿಸ್ತಾನ ದಾಳಿಯಿಂದ ಹಾನಿಯಾಗಿದೆ ಎಂದೂ ಹೇಳಿಕೊಂಡಿತ್ತು. ಆದರೆ ಪಾಕಿಸ್ತಾನದ ಆರೋಪಗಳು ಎಲ್ಲವೂ ಸುಳ್ಳು ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ. ಈ ಕುರಿತಾಗಿ ಸುದ್ದಿಗೋಷ್ಠಿ ನಡೆಸಿದ ಭಾರತೀಯ ಸೇನಾಧಿಕಾರಿಗಳು ಪಾಕಿಸ್ತಾನದ ಎಲ್ಲಾ ಆರೋಪಗಳನ್ನು ನಿರಾಕರಣೆ ಮಾಡಿದ್ದಾರೆ. ಅಲ್ಲದೆ ವಾಸ್ತವದಲ್ಲಿ ಏನೆಲ್ಲಾ ನಡೆದಿದೆ ಎಂಬುವುದನ್ನು ವಿವರಿಸಿದ್ದಾರೆ. ಈ ಕುರಿತಾಗಿ ಭಾರತೀಯ ಸೇನೆ ಏನು ಹೇಳಿದೆ ಎಂಬ ವಿವರ ಇಲ್ಲಿದೆ.
ಭಾರತ ಪಾಕಿಸ್ತಾನದ ನಡುವೆ ಕದನ ವಿರಾಮ,ಪಾಕಿಸ್ತಾನ ಹೇಳಿದ್ದೆಲ್ಲಾ ಸುಳ್ಳು! ಕದನ ವಿರಾಮದ ಬೆನ್ನಲ್ಲೇ ಭಾರತೀಯ ಸೇನೆ ಸ್ಪಷ್ಟನೆ - everything pakistan said is a lie the indian army clears out after the ceasefire - vijaykarnataka