Loading the player...


INFO:
ಉಧಂಪುರದ ಸಿಯೋಜ್ ಧಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಇದೇ ಪ್ರದೇಶದಲ್ಲಿ ಹಲವು ಗುಂಡಿನ ಕಾಳಗಗಳು ನಡೆದಿವೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.
ಉಧಂಪುರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ,ಜಮ್ಮು ಕಾಶ್ಮೀರದ ಉದಂಪುರದಲ್ಲಿ ಗುಂಡಿನ ಚಕಮಕಿ; 4 ಜೈಶ್ ಉಗ್ರರು ಸೆರೆ - gun battle in udhampur as security forces apprehend 4 jaish militants army soldier injured - vijaykarnataka