Loading the player...


INFO:
ಚೀನಾದಿಂದ ಭಾರತದ ಭೂ ಕಬಳಿಕೆ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಚೀನಿಯರು ಭೂಮಿ ವಶಪಡಿಸಿಕೊಂಡಿದ್ದಾರೆ ಎಂದು ನಿಮಗೆ ಹೇಗೆ ಗೊತ್ತು ಎಂದು ಪ್ರಶ್ನಿಸಿದ ನ್ಯಾಯಾಲಯ, ನೀವು ನಿಜವಾದ ಭಾರತೀಯರಾಗಿದ್ದರೆ ಹೀಗೆ ಹೇಳುತ್ತಿರಲಿಲ್ಲ ಎಂದು ಹೇಳಿದೆ. ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಚೀನಾ ಭೂಕಬಳಿಕೆ ಬಗ್ಗೆ ರಾಹುಲ್‌ ಗಾಂಧಿ ಹೇಳಿಕೆ,'ನೀವು ನಿಜವಾದ ಭಾರತೀಯರಾಗಿದ್ರೆ...' ಚೀನಾದಿಂದ ಭಾರತದ ಭೂ ಕಬಳಿಕೆ ಹೇಳಿಕೆ ಕುರಿತು ರಾಹುಲ್‌ ಗಾಂಧಿಗೆ ಸುಪ್ರೀಂ ತರಾಟೆ! - if you are a true indian supreme court slams rahul gandhi for his statement on indias land grab by china - vijaykarnataka