Loading the player...


INFO:
ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ತಕ್ಷಣದಿಂದಲೇ ಜಾರಿಗೆ ಬರುವಂತೆ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ. ಉಭಯ ದೇಶಗಳ ಪ್ರಧಾನ ಮಂತ್ರಿಗಳು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ತಿಳಿಸಿದ್ದಾರೆ. ಪಾಕಿಸ್ತಾನವು ಈ ಒಪ್ಪಂದವನ್ನು ದೃಢಪಡಿಸಿದ್ದು, ಶಾಂತಿ ಮತ್ತು ಭದ್ರತೆಗಾಗಿ ಶ್ರಮಿಸುವುದಾಗಿ ಹೇಳಿದೆ.
ಭಾರತ ಪಾಕಿಸ್ತಾನ ಸಂಘರ್ಷ,ಕದನ ವಿರಾಮಕ್ಕೆ ಭಾರತ - ಪಾಕಿಸ್ತಾನ ಒಪ್ಪಿಗೆ: ಡೊನಾಲ್ಡ್‌ ಟ್ರಂಪ್‌ ಸ್ಫೋಟಕ ಟ್ವೀಟ್‌! - india and pakistan agree to ceasefire tweet donald trump brk - vijaykarnataka