Loading the player...


INFO:
India Talks With Afghanistan Taliban : ಭಾರತವು 'ಆಪರೇಷನ್ ಸಿಂಧೂರ'ದ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿತು. ಇದೀಗ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಮೂಲಕ ಪಾಕಿಸ್ತಾನಕ್ಕೆ ಮತ್ತೊಂದು ಶಾಕ್ ನೀಡಿದೆ. ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಅಫ್ಘಾನಿಸ್ತಾನದ ಹಂಗಾಮಿ ವಿದೇಶಾಂಗ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಉಭಯ ದೇಶಗಳ ಸಂಬಂಧ ವೃದ್ಧಿಸುವ ನಿರೀಕ್ಷೆ ಹೆಚ್ಚಾಗಿದೆ. ಈ ನಡೆಯು ಪಾಕಿಸ್ತಾನವನ್ನು ಕಟ್ಟಿಹಾಕುವ ಭಾರತದ ಪ್ರಯತ್ನವೆಂದು ಪರಿಗಣಿಸಲಾಗಿದೆ.
ಅಫ್ಘಾನಿಸ್ತಾನದ ಜೊತೆ ಭಾರತದ ಮಾತುಕತೆ,ಪಾಕಿಸ್ತಾನಕ್ಕೆ ಜೈಶಂಕರ್‌ ಚೆಕ್‌ಮೇಟ್‌! ಶತ್ರುವಿನ ಶತ್ರು ಮಿತ್ರ ಎಂಬ ದಾರಿ ಹಿಡಿದ ಭಾರತ, ಅಫ್ಘಾನಿಸ್ತಾನದ ತಾಲಿಬಾನ್‌ ಜೊತೆ ಅಧಿಕೃತ ಮಾತು! - india-follow-enemy's-enemy-is-friend-india-afghanistan-taking-again-jaishankar-taliban-pakistan-conflict - vijaykarnataka