Loading the player...


INFO:
ಸುಮಾರು ನಾಲ್ಕೈದು ದಿನಗಳ ಸಂಘರ್ಷದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಉಭಯ ದೇಶಗಳ ಡಿಜಿಎಂಒ ಮಟ್ಟದ ಮಾತುಕತೆಯ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ ತಿಳಿಸಿದ್ದಾರೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ಈ ಒಪ್ಪಂದ ಏರ್ಪಟ್ಟಿದ್ದು, ಶನಿವಾರ ಸಂಜೆ 5 ಗಂಟೆಯಿಂದಲೇ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿದೆ.
ಭಾರತ ಪಾಕಿಸ್ತಾನ ಸಂಘರ್ಷ,ಭಾರತ - ಪಾಕಿಸ್ತಾನ ಕದನ ವಿರಾಮ: ಮೊದಲು ಮಾತುಕತೆ ಆರಂಭಿಸಿದ್ಯಾರು? ಫೋನ್‌ ಮಾಡಿದ್ಯಾರು? - india pakistan ceasefire who started the talks first who made the phone call - vijaykarnataka