Loading the player...


INFO:
ಗಡಿ ನಿಯಂತ್ರಣ ರೇಖೆಯಲ್ಲಿ ಪದೇಪದೆ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ ನೀಡಿದೆ. ಗಡಿಯಲ್ಲಿ ಶಾಂತಿ ಕಾಪಾಡಿಕೊಳ್ಳದಿದ್ದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ. ಪಹಲ್ಗಾಮ್ ನರಮೇಧದ ಬಳಿಕ ಪಾಕಿಸ್ತಾನ ಸೇನೆ ಅಪ್ರಚೋದಿತ ದಾಳಿ ನಡೆಸುತ್ತಿದ್ದು, ಭಾರತ ಪ್ರತೀಕಾರಕ್ಕೆ ಸನ್ನದ್ಧವಾಗಿದೆ. ಉಭಯ ದೇಶಗಳ ಗಡಿಯಲ್ಲಿ ಯುದ್ಧೋನ್ಮಾದ ವಾತಾವರಣ ನಿರ್ಮಾಣವಾಗಿದೆ.
ಭಾರತ-ಪಾಕ್ ಗಡಿಯಲ್ಲಿ ಹೆಚ್ಚುತ್ತಿರುವ ಸೈನ್ಯ,ಪಾಕಿಸ್ತಾನಕ್ಕೆ ವಾರ್ನಿಂಗ್‌: ಕದನ ವಿರಾಮ ಉಲ್ಲಂಘಿಸಿದರೆ ಭೀಕರ ಪರಿಣಾಮದ ಎಚ್ಚರಿಕೆ ಕೊಟ್ಟ ಭಾರತ - india warns pakistan of dire consequences if ceasefire is violated - vijaykarnataka