Loading the player...


INFO:
Uttar Pradesh's Raebareli Lok Sabha Constituency: ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕೇರಳದ ವಯನಾಡಿನಲ್ಲಿ ಈಗಾಗಲೇ ಚುನಾವಣೆ ಎದುರಿಸಿರುವ ಅವರು, ಈಗ ತಾಯಿ ಸೋನಿಯಾ ಗಾಂಧಿ ಅವರಿಂದ ತೆರವಾದ ಕ್ಷೇತ್ರದಲ್ಲಿ ಮತ್ತೊಂದು ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಈ ನಡುವೆ ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಿಂದ ದೂರ ಉಳಿದಿರುವುದು ಚರ್ಚೆಗೆ ಗ್ರಾಸವಾಗಿದೆ.
ಪ್ರಿಯಾಂಕಾ ಗಾಂಧಿ ವಾದ್ರಾ ಏಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ? ಕಾಂಗ್ರೆಸ್ ಹೇಳಿದ್ದೇನು? - lok sabha elections 2024 why priyanka gandhi vadra is not contesting polls as she opt out from raebareli - vijaykarnataka