Loading the player...


INFO:
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲಿನ ದಾಳಿಯ ಪ್ರತಿಕ್ರಿಯೆಯಾಗಿ, ಭಾರತವು 1960ರ ಸಿಂಧು ಜಲ ಒಪ್ಪಂದವನ್ನು ತಡೆಹಿಡಿದಿದೆ. ಉಗ್ರ ಪೋಷಕ ಪಾಕಿಸ್ತಾನಕ್ಕೆ ಹರಿಯುವ ನೀರನ್ನು ತಡೆಯಲು ಸಿಂಧು ಕಣಿವೆಯಲ್ಲಿ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಚಿಂತಿಸುತ್ತಿದೆ. ಒಪ್ಪಂದವನ್ನು ಅಮಾನತುಗೊಳಿಸಿರುವುದರಿಂದ, ಕಣಿವೆ ಪ್ರದೇಶದಲ್ಲಿ ಯಾವುದೇ ಯೋಜನೆಗಳನ್ನು ಕೈಗೊಳ್ಳಲು ಭಾರತಕ್ಕೆ ಮುಕ್ತ ಅವಕಾಶವಿದೆ.
ಸಿಂಧು ಜಲ ಒಪ್ಪಂದ ಅಮಾನತು,'ಒಂದು ಹನಿ ನೀರೂ ಪಾಕಿಸ್ತಾನಕ್ಕೆ ಹರಿಯಲು ಬಿಡಲ್ಲ': ಸಿಂಧೂ ನದಿ ನೀರು ತಡೆಯಲು ಭಾರತದಿಂದ ಮೆಗಾ ಪ್ಲ್ಯಾನ್‌ - not a single drop of water will be allowed to flow to pakistan indias mega plan to stop indus river water - vijaykarnataka