Loading the player...


INFO:
ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆರಂಭಿಸಿರು "ಆಪರೇಷನ್‌ ಸಿಂಧೂರ" ಸೇನಾ ಕಾರ್ಯಾಚರಣೆ ಸ್ಥಗಿತಗೊಂಡಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಪಾಕಿಸ್ತಾನದೊಂದಿಗೆ ಸಾಮಾನ್ಯ ಸಂಬಂಧ ಸಾಧ್ಯವಿಲ್ಲದ ಕಾರಣ, "ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಭಾರತ ಹೇಳಿದೆ. ಮೂರೂ ಸಶಸ್ತ್ರ ಪಡೆಗಳು ಯುದ್ಧ ಸನ್ನದ್ಧತೆಯಲ್ಲಿದ್ದು, ಯಾವುದೇ ಸಂಭಾವ್ಯ ದಾಳಿಯನ್ನು ಎದುರಿಸಲು ಸಮರ್ಥ ಎಂಬ ಸಂದೇಶವನ್ನು ರವಾನಿಸಿವೆ. ಸಶಸ್ತ್ರ ಪಡೆಗಳು "ಆಪರೇಷನ್‌ ಸಿಂಧೂರ" ಕಾರ್ಯಾಚರಣೆ ಕುರಿತು ನೀಡಿರುವ ಹೇಳಿಕೆಯ ಮಾಹಿತಿ ಇಲ್ಲಿದೆ.
ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆ,ಆಪರೇಷನ್‌ ಸಿಂಧೂರ ಮುಗಿದಿಲ್ಲ, ಪಾಕಿಸ್ತಾನದೊಂದಿಗೆ ಸಾಮಾನ್ಯ ಸಂಬಂಧ ಸಾಧ್ಯವಿಲ್ಲ; ಭಾರತದ ದೃಢ ನಿಶ್ಚಯ! - operation sindoor remains active normal relations with pakistan cannot resume says india - vijaykarnataka