Loading the player...


INFO:
ಶ್ರೀನಗರದಲ್ಲಿ ಪಾಕಿಸ್ತಾನವು ತನ್ನ ದುಷ್ಕೃತ್ಯವನ್ನು ಮುಂದುವರೆಸಿದ್ದು, ಜಮ್ಮುವಿನ ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲ ಪ್ರದೇಶಗಳ ಮೇಲೆ ರಾಕೆಟ್ ದಾಳಿ ನಡೆಸಿದೆ. ಭಾರತೀಯ ಸೇನೆಯು ಎಸ್ - 400 ವಾಯು ರಕ್ಷಣಾ ವ್ಯವಸ್ಥೆಯ ಮೂಲಕ ಈ ಎಲ್ಲಾ ರಾಕೆಟ್‌ಗಳನ್ನು ಯಶಸ್ವಿಯಾಗಿ ತಡೆಹಿಡಿದಿದೆ. ಈ ಹಿಂದೆ ಭಾರತವು ಆಪರೇಷನ್ ಸಿಂಧೂರ್ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿತ್ತು.
ಪಾಕಿಸ್ತಾನದಿಂದ ಜಮ್ಮುವಿನ ಮೇಲೆ ದಾಳಿ,ಪಾಕಿಸ್ತಾನದಿಂದ ಜಮ್ಮುವಿನ ಹಲವು ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ! ವಾಯು ರಕ್ಷಣಾ ವ್ಯವಸ್ಥೆಯಿಂದ ತಡೆ - pakistan has resorted to shelling in jammu airport near many places india retaliating with s 400 - vijaykarnataka