Loading the player...


INFO:
ಕಳೆದ 24 ಗಂಟೆಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಭೂಕುಸಿತ ಮತ್ತು ಪ್ರವಾಹ ಉಂಟಾಗಿದ್ದು, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಅರುಣಾಚಲ ಪ್ರದೇಶದಲ್ಲಿ 32 ಜನರು ಮೃತಪಟ್ಟಿದ್ದಾರೆ. ಮನೆಗಳು ಕುಸಿದಿವೆ, ರಸ್ತೆಗಳು ಹಾಳಾಗಿವೆ ಮತ್ತು ನದಿಗಳು ತುಂಬಿ ಹರಿಯುತ್ತಿವೆ. ಸರ್ಕಾರ ಪರಿಹಾರ ಕಾರ್ಯ ಕೈಗೊಂಡಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ. ಗುಡ್ಡಗಾಡು ಪ್ರದೇಶದ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.
Rain Havoc In North East States,ಮಳೆ ಆರ್ಭಟಕ್ಕೆ ಕಂಗಾಲಾದ ಈಶಾನ್ಯ ರಾಜ್ಯಗಳ ಜನ: 32 ಮಂದಿ ಸಾವು, ಮಣ್ಣು ಕುಸಿತ ನದಿಗಳಲ್ಲಿ ಅಪಾಯದ ನೀರಿನ ಮಟ್ಟ, ಊರಿಗೂರೇ ಜಲಾವೃತ - people of northeastern states panicked due to heavy rains 32 dead landslides entire villages submerged - vijaykarnataka