Loading the player...


INFO:
ಗಾಜಾದಲ್ಲಿ ಯುದ್ಧ ನಿಲ್ಲಿಸುವ ಅಮೆರಿಕದ ಶಾಂತಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರನ್ನೂ ಅಭಿನಂದಿಸಿರುವ ಪ್ರಧಾನಿ, ಒತ್ತೆಯಾಳುಗಳ ಬಿಡುಗಡೆ ಮತ್ತು ಮಾನವೀಯ ನೆರವು ಹೆಚ್ಚಳದ ಒಪ್ಪಂದವನ್ನು ಸ್ವಾಗತಿಸಿದ್ದಾರೆ. ಇದೇ ವೇಳೆ, ಭಾರತ ಮತ್ತು ಅಮೆರಿಕ ನಡುವಿನ ವಾಣಿಜ್ಯ ಮಾತುಕತೆಗಳಲ್ಲೂ ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದು ಅಪ್ಡೇಟ್‌ ನೀಡಿದ್ದಾರೆ.
ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಮೆಚ್ಚುಗೆ,ಡೊನಾಲ್ಡ್‌ ಟ್ರಂಪ್‌ಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಇಬ್ಬರೂ ಏನು ಮಾತನಾಡಿದ್ರು? - prime minister narendra modi called donald trump congratulates on gaza peace plan - vijaykarnataka