Loading the player...


INFO:
ಇತ್ತೀಚೆಗೆ, ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಆ. 25ರಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ವಾದ ಆಲಿಸಿದ ನ್ಯಾಯಲಯ, ವಾರದೊಳಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಬೇಕು, ಕೆಆರ್ ಎಸ್ ಹಾಗೂ ಕಬಿನಿ ಜಲಾಶಯಗಳಲ್ಲಿನ ಸದ್ಯದ ನೀರಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಬೇಕು, ಕಾವೇರಿ ನದಿ ನೀರು ಹಂಚಿಕೆ ಬಗ್ಗೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಪಾಲನೆಯಾಗುತ್ತಿರುವ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದೆ.
ಕಾವೇರಿ ವಿವಾದ: ವಾರದೊಳಗೆ ಪ್ರಾಧಿಕಾರ ಸಭೆ ನಡೆಸುಂತೆ ಸುಪ್ರೀಂ ಕೋರ್ಟ್ ಸೂಚನೆ; ವಿಚಾರಣೆ ಸೆ. 1ಕ್ಕೆ ಮುಂದೂಡಿಕೆ - supreme court adjourns the cauvery river water issue case raised by the tamil nadu against karnataka to sept 1st 2023 - vijaykarnataka