Loading the player...


INFO:
ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದು, ನಾಲ್ವರು ಉಗ್ರರು ಕೃತ್ಯದಲ್ಲಿ ಭಾಗಿಯಾಗಿದ್ದರು. ಪ್ರವಾಸಿಗರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ ನಂತರ ಉಗ್ರರು ಅರಣ್ಯ ಪ್ರದೇಶಕ್ಕೆ ಪರಾರಿಯಾದರು. ಭದ್ರತಾ ದೃಷ್ಟಿಯಿಂದ 48 ಪ್ರವಾಸಿ ತಾಣಗಳನ್ನು ಮುಚ್ಚಲಾಗಿದೆ ಮತ್ತು ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯುಪ್ರದೇಶವನ್ನು ಬಂದ್ ಮಾಡಲಾಗಿದೆ.
ಭಯೋತ್ಪಾದಕರ ದಾಳಿಯ ಪ್ಲ್ಯಾನ್ ಹೇಗಿತ್ತು,ಕಾಶ್ಮೀರದ ಪ್ರವಾಸಿಗರಿಗೆ ತಪ್ಪಿಸಿಕೊಳ್ಳಲು ಅವಕಾಶವೇ ಇರಲಿಲ್ಲ:  ಪ್ರವೇಶ ದ್ವಾರದಲ್ಲಿಇಬ್ಬರು, ನಿರ್ಗಮನ ಬಳಿ ಒಬ್ಬ ಉಗ್ರ, ಅರಣ್ಯ ಪ್ರದೇಶದಲ್ಲಿ ಮತ್ತೊಬ್ಬ ನಿಂತಿದ್ದ! - there was no chance for the kashmiri tourists to escape two at the entrance one terrorist near the exit and another standing in the forest area - vijaykarnataka