Loading the player...


INFO:
ಬಿಹಾರದ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ, ಟ್ರಂಪ್ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಟ್ರಂಪ್, ಮೋದಿ ಅವರಿಗೆ ಸೂಚಿಸಿದ್ದರು ಎಂದು ರಾಹುಲ್ ಹೇಳಿದ್ದಾರೆ. ಟ್ರಂಪ್, ಭಾರತ-ಪಾಕಿಸ್ತಾನ ಯುದ್ಧವನ್ನು ತಾನೇ ನಿಲ್ಲಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಆದರೆ, ಪ್ರಧಾನಿ ಮೋದಿ ಈ ಮಾತನ್ನು ಅಲ್ಲಗಳೆದಿದ್ದಾರೆ. ಯಾವುದೇ ವಿಶ್ವನಾಯಕರು ಕಾರ್ಯಾಚರಣೆ ನಿಲ್ಲಿಸುವಂತೆ ಕೇಳಿರಲಿಲ್ಲ ಎಂದು ಮೋದಿ ಹೇಳಿದ್ದಾರೆ. ಟ್ರಂಪ್ ಪದೇ ಪದೇ ಇದೇ ವಿಷಯವನ್ನು ಹೇಳುತ್ತಿದ್ದಾರೆ.
Politics Latest News,"24 ಗಂಟೆಯಲ್ಲಿ ಆಪರೇಷನ್ ಸಿಂಧೂರ್ ನಿಲ್ಲಿಸಿ ಎಂದಿದ್ದರು ಟ್ರಂಪ್, ಆದರೆ ಮೋದಿಯವರು 5 ಗಂಟೆಯಲ್ಲೇ ಬಂದ್ ಮಾಡಿದರು'' - trump insisted modi to stop operation sindoor 2025 but our pm halted it within 5 minutes say rahul gandhi in bihar - vijaykarnataka