Loading the player...


INFO:
ವಕ್ಫ್ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ವಕ್ಫ್ ಕಾಯ್ದೆ ತಿದ್ದುಪಡಿ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಲಾಗುತ್ತಿದೆ. ಸರ್ಕಾರಿ ಭೂಮಿಯನ್ನು ವಕ್ಫ್ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ವಾದ ಮಂಡಿಸಿದೆ.ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ.
ವಕ್ಫ್ ತಿದ್ದುಪಡಿ ಕಾಯ್ದೆ ಸುಪ್ರೀಂ ಕೋರ್ಟ್‌ ವಿಚಾರಣೆ,ವಕ್ಫ್‌ ಇಸ್ಲಾಂನ ಅವಿಭಾಜ್ಯ ಅಂಗವಲ್ಲ; ಮೂಲಭೂತ ಹಕ್ಕಲ್ಲ - ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ - waqf is not an essential part part of islam not a fundamental right central government tells supreme court - vijaykarnataka