Loading the player...


INFO:
ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸೆ.17 ರಂದು ಸ್ವಾತಂತ್ರ್ಯ ದಿನದ ಸಂಭ್ರಮ. ದೇಶಕ್ಕೆ 1947 ರಲ್ಲಿ ಸ್ವಾತಂತ್ರ್ಯ ಸಿಕ್ಕರೆ, ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ 1948 ರ ಸೆ.17 ರಂದು ವಿಮೋಚನೆಯಾಗಿದೆ.
ಕಲ್ಯಾಣ ಕರ್ನಾಟಕಕ್ಕೆ ಹ್ಯಾಪಿ ಇಂಡಿಪೆಂಡೆನ್ಸ್‌ ಡೇ: ಸೆ.17 ಹೈಕ ವಿಮೋಚನಾ ದಿನ - happy independence day for kalyan karnataka september 17 is hyderabad karnataka liberation day - vijaykarnataka