Loading the player...


INFO:
ಕಲಬುರಗಿಯಲ್ಲಿ ಡಿ. 20ರಂದು ನಡೆದ ಮೊದಲ ಕೆಡಿಪಿ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರು ಭಾಗವಹಿಸಿದ್ದರು. ಅವರ ಅಧ್ಯಕ್ಷತೆಯಲ್ಲೇ ನಡೆದ ಸಭೆಯಲ್ಲಿ, ನಾನಾ ಇಲಾಖೆಗಳ ಅಧಿಕಾರಿಗಳು, ರೈತರ ಬೆಳೆ ವಿಮೆಗೆ ಸಂಬಂಧಪಟ್ಟಂತೆ ವಿವಿಧ ಬ್ಯಾಂಕುಗಳ ಅಧಿಕಾರಿಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲೆಯ ಪ್ರತಿಯೊಂದು ಸಮಸ್ಯೆಯನ್ನೂ ಕೂಲಂಕಷವಾಗಿ ಚರ್ಚಿಸಿದ ಖರ್ಗೆ, ರೈತರಿಗೆ ತೊಂದರೆ ಕೊಡದಂತೆ ಬ್ಯಾಂಕ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಸಮಸ್ಯೆಗಳ ನಿರ್ಲಕ್ಷ್ಯ ವಹಿಸಿದ್ದ ಸರ್ಕಾರಿ ಅಧಿಕಾರಿಗಳನ್ನು ‘ನೀವು ಕತ್ತೆ ಕಾಯಲು ಬರುತ್ತೀರಾ’ ಎಂದು ಬೈದರು.
ಕಲಬುರಗಿ: ಮೊದಲ ಕೆಡಿಪಿಯಲ್ಲೇ ಅಧಿಕಾರಿಗಳಿಗೆ ಬೆವರಿಳಿಸಿದ ಸಚಿವ ಪ್ರಿಯಾಂಕ್‌ ಖರ್ಗೆ - in first kdp meeting minister priyank kharge stumble the officials by asking about development works - vijaykarnataka