Loading the player...


INFO:
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ-2 ಆರೋಪಿ ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಮಧ್ಯಂತರ ಜಾಮೀನು ಅವಧಿ ವಿಸ್ತರಣೆಯಾಗಿದೆ. ಮುಂದಿನ ದಿನಾಂಕದ ವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಸೋಮವಾರ ಆದೇಶ ನೀಡಿದೆ. ಬಳ್ಳಾರಿ ಜೈಲಿನಲ್ಲಿದ್ದಾಗ ದರ್ಶನ್‌ ವಿಪರೀತ ಬೆನ್ನು ನೋವಿಗೆ ತುತ್ತಾಗಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಶಸ್ತ್ರಚಿಕಿತ್ಸೆ ಸಲಹೆ ನೀಡಿದದರು. ನಂತರದ ವೈದ್ಯಕೀಯ ವರದಿಗಳನ್ನು ಆಧರಿಸಿ ದರ್ಶನ್‌ಗೆ ನ್ಯಾಯಾಲಯ 6 ವಾರಗಳ ಮಧ್ಯಂತರ ಜಾಮೀನು ನೀಡಿತ್ತು.
ದರ್ಶನ್ ಜಾಮೀನು ಅವಧಿ ವಿಸ್ತರಣೆ,ರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ಮಧ್ಯಂತರ ಜಾಮೀನು ಅವಧಿ ವಿಸ್ತರಣೆ - actor darshan bail extended in renukaswamy murder case - vijaykarnataka