Loading the player...


INFO:
ಆಂಧ್ರ ಪ್ರದೇಶ ಮತ್ತು ಒಡಿಶಾದ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಸೆಪ್ಟೆಂಬರ್ 16ರವರೆಗೆ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಉತ್ತರ ಮತ್ತು ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ವಿಜಯಪುರ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಆಂಧ್ರ ಒಡಿಶಾದ ಕರಾವಳಿಯಲ್ಲಿ ವಾಯುಭಾರ ಕುಸಿತ,ವಾಯುಭಾರ ಕುಸಿತ, ಸೆಪ್ಟೆಂಬರ್‌ 16ರವರೆಗೆ ರಾಜ್ಯದಲ್ಲಿ ಮಳೆ, ಹಲವು ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ - air pressure drops in andhra and odisha coast rain alert in karnataka till september 16 alert declared for many districts - vijaykarnataka