Loading the player...


INFO:
ಬಿಜೆಪಿ ಮಾಜಿ ಸಚಿವ ಬಿಸಿ ಪಾಟೀಲ್ ಕಾಂಗ್ರೆಸ್ ಸೇರ್ಪಡೆಯಾಗುವ ವದಂತಿ ಹಬ್ಬಿದೆ. ಸಿದ್ದರಾಮಯ್ಯನವರನ್ನು ಭೇಟಿ ಮಾಡಿರುವುದು ಇದಕ್ಕೆ ಪುಷ್ಠಿ ನೀಡಿದೆ ಎನ್ನಲಾಗಿದೆ. ಆದರೆ, ಬಿ ಸಿ ಪಾಟೀಲ್ ಈ ವದಂತಿಯನ್ನು ತಳ್ಳಿಹಾಕಿದ್ದಾರೆ. ಸಿದ್ದರಾಮಯ್ಯನವರ ಜೊತೆಗಿನ ಫೋಟೋ ಹಂಚಿಕೊಂಡು ಟೀಕಿಸಿದವರಿಗೆ ತಿರುಗೇಟು ನೀಡಿದ್ದಾರೆ. ನಾನು ಕಾಂಗ್ರೆಸ್ ಬಿಟ್ಟು ಬಂದಿದ್ದೇನೆ, ಆದರೆ ಸಂಸ್ಕೃತಿ ಬಿಟ್ಟಿಲ್ಲ ಎಂದಿದ್ದಾರೆ. ವದಂತಿ ಹಬ್ಬಿಸುವವರ ಚಿಲ್ಲರೆ ಮನಸ್ಸಿಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಬಿಸಿ ಪಾಟೀಲ್ ಭೇಟಿ,'ಏನ್ರಿ  ಎಂಥ ಚಿಲ್ಲರೆ ಮನಸ್ಸು' - ಸಿಎಂ ಸಿದ್ದರಾಮಯ್ಯನವರ ಭೇಟಿ, ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಬಿ ಸಿ ಪಾಟೀಲ್ ಖಡಕ್‌ ಪ್ರತಿಕ್ರಿಯೆ - bc patil reaction clarification to cm siddaramaiah's meet and joining congress what a petty mind - vijaykarnataka