Loading the player...


INFO:
Bengaluru Mysore Express Highway Two Wheelers Ban Proposal : ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಭಾರೀ ಅಪಘಾತ ಪ್ರಕರಣಗಳು ವರದಿಯಾಗುತ್ತಿವೆ. ಈ ಕಾರಣದಿಂದಾಗಿ ಹೆದ್ದಾರಿಯಲ್ಲಿ ಇನ್ನು ಮುಂದೆ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಈಗಾಗಲೇ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿದೆ. ಶೀಘ್ರದಲ್ಲಿ ಅಂತಿಮ ನಿರ್ಧಾರ ಹೊರಬರುವ ಸಾಧ್ಯತೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ದ್ವಿಚಕ್ರ ,ತ್ರಿಚಕ್ರ ವಾಹನಗಳಿಗೆ ಶೀಘ್ರದಲ್ಲೆ ನಿರ್ಬಂಧ? ಎನ್‌ಎಚ್‌ಎಐ ಪ್ರಸ್ತಾವನೆ - bengaluru-mysore express highway ban on two wheelers  three wheelers soon - vijaykarnataka