Loading the player...


INFO:
ಸುಳ್ಳನ್ನೇ ಸತ್ಯವೆಂದು ಹೇಳಿಕೊಂಡು ಮೈಸೂರಿನಲ್ಲಿ ಕಾಂಗ್ರೆಸ್ ಸರ್ಕಾರ ಸಮಾವೇಶ ನಡೆಸುತ್ತಿದೆ. ಆದರೆ ವಾಸ್ತವದಲ್ಲಿ ದುರಾಡಳಿತವೇ ಸರ್ಕಾರ ಸಾಧನೆ ಎಂದು ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತಾಗಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ನಾಯಕ ಅಶ್ವತ್ಥ ನಾರಾಯಣ ಅವರು, ಮುಡಾ ಹಗರಣ, ಹಣ ಅವ್ಯವಹಾರ ಆಗಿರುದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಒಪ್ಪಿಕೊಂಡ ವಾಲ್ಮೀಕಿ ನಿಗಮದ ಹಗರಣ ಸಂಬಂಧ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ,ಸುಳ್ಳನ್ನೇ ಸತ್ಯವೆಂದು ಹೇಳಿಕೊಂಡು ಸಮಾವೇಶ, ದುರಾಡಳಿತವೇ ಸರ್ಕಾರ ಸಾಧನೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ - bjp leader ashwath narayan slams siddaramaiah and congress government - vijaykarnataka