Loading the player...


INFO:
CT Ravi blame on Congress : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂಬತ್ತು ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಅಳಿಯ ಕಲಬುರ್ಗಿಯಲ್ಲಿ ಗೆದ್ದದ್ದು ಹೇಗೆ? ಜೆಡಿಎಸ್ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧಿಸಿದರೂ, ಕಾಂಗ್ರೆಸ್ ಹೇಗೆ ಒಂಬತ್ತು ಕ್ಷೇತ್ರದಲ್ಲಿ ಗೆಲುವು ಸಾಧಿಸಿತು ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.
ಒಂಬತ್ತು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು,ಖರ್ಗೆ ಅಳಿಯ ಗೆದ್ದದ್ದು ಹೇಗೆ, 9 ಕ್ಷೇತ್ರದಲ್ಲಿ ಕಾಂಗ್ರೆಸ್ ಚುನಾವಣಾ ಅಕ್ರಮ : ಕ್ಷೇತ್ರದ ಹೆಸರು ಉಲ್ಲೇಖಿಸಿದ ಸಿಟಿ ರವಿ - bjp leader ct ravi said congress did election rigging in nine constituency in the lok sabha poll 2024 - vijaykarnataka