Loading the player...


INFO:
ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರದ್ದು ಬಾಲಿಶ ಹಾಗೂ ಬುದ್ಧಿಭ್ರಮಣೆಯ ಹಾಗೂ ಅಪ್ರಬುದ್ಧ ಹೇಳಿಕೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಕುರಿತಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ಎಚ್ಚರಿಕೆ ನೀಡಿದರು. ಯತೀಂದ್ರ ಹೇಳಿಕೆಗೆ ಅಶೋಕ್ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ ? ಈ ಕುರಿತಾದ ಮತ್ತಷ್ಟು ಮಾಹಿತಿ ಇಲ್ಲಿದೆ.
ಲೋಕಸಭೆ ಚುನಾವಣೆ 2024,ಯತೀಂದ್ರ ಸಿದ್ದರಾಮಯ್ಯ ಅವರದ್ದು ಬಾಲಿಶ, ಬುದ್ಧಿಭ್ರಮಣೆಯ ಹಾಗೂ ಅಪ್ರಬುದ್ಧ ಹೇಳಿಕೆ : ಆರ್‌.ಅಶೋಕ್ - bjp leader r ashok on yathindra siddaramaiah - vijaykarnataka