Loading the player...


INFO:
ಸಿಎಂ ಸಿದ್ದರಾಮಯ್ಯ ಅವರು ಯಾರದೋ ಒತ್ತಡಕ್ಕೆ ಮಣಿದು ಆತುರಾತುರವಾಗಿ ಜಾತಿ ಗಣತಿಯನ್ನು ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಜಾತಿ ಗಣತಿಯಲ್ಲಿ 60 ಪ್ರಶ್ನೆಗಳ ಬಗ್ಗೆ ಸ್ವತಃ ಡಿಕೆ ಶಿವಕುಮಾರ್ ಅವರೇ ಅಸಮಾಧಾನ ಹೊರಹಾಕಿದ್ದಾರೆ. ಸಮೀಕ್ಷೆಯ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಈ ಕುರಿತಾಗಿ ಅವರು ಏನೆಲ್ಲಾ ಹೇಳಿದ್ದಾರೆ ಎಂಬ ವಿವರ ಇಲ್ಲಿದೆ.
ಜಾತಿ ಗಣತಿಗೆ ವಿರೋಧ ಏಕೆ,ಯಾರದೋ ಒತ್ತಡಕ್ಕೆ ಮಣಿದು ಆತುರಾತುರವಾಗಿ ಜಾತಿ ಜನಗಣತಿ: ವಿಜಯೇಂದ್ರ ಆಕ್ಷೇಪ - bjp president by vijayendra on caste census in karnataka - vijaykarnataka