Loading the player...


INFO:
ರಾಜ್ಯ ಕಾಂಗ್ರೆಸ್ ಸರ್ಕಾರ ಜಾತಿ ಗಣತಿ ವರದಿಯನ್ನು ಸಂಪುಟದಲ್ಲಿ ಮಂಡನೆ ಮಾಡುವ ಸಂದರ್ಭದಲ್ಲಿ ಬಿಜೆಪಿ ನಾಯಕರು ತೀವ್ರ ವಿರೋಧ ಮಾಡಿದ್ದರು. ಆದರೆ ಇದೀಗ ಜನಗಣತಿ ಜೊತೆಗೆ ಜಾತಿ ಗಣತಿಯನ್ನು ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಅಂದು ವಿರೋಧ ಮಾಡಿದ್ದ ಬಿಜೆಪಿ ನಾಯಕರು ಇಂದು ಭಿನ್ನವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿ ನಾಯಕರ ಈ ನಡೆಗೆ ಕಾಂಗ್ರೆಸ್ ವಿರೋಧ ಮಾಡುತ್ತಿದೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲೂ ಈ ವಿಚಾರ ಸಾಕಷ್ಟು ಚರ್ಚೆ ನಡೆಯುತ್ತಿದೆ. ಜಾತಿ ಗಣತಿಯ ವರದಿ ಮಂಡನೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಕೊಟ್ಟ ಹೇಳಿಕೆಗಳು ಹಾಗೂ ಪೋಸ್ಟರ್‌ಗಳನ್ನು ಹಾಕುವ ಮೂಲಕ ಕಾಂಗ್ರೆಸ್ ನಾಯಕರು ಪ್ರಶ್ನಿಸುತ್ತಿದ್ದಾರೆ.
ಜಾತಿ ಗಣತಿಗೆ ಕೇಂದ್ರ ಸರ್ಕಾರ ಆದೇಶ,ಜಾತಿ ಗಣತಿ ಜಟಾಪಟಿ: ಕೇಂದ್ರದ ನಡೆಯಿಂದ ಬಿಜೆಪಿ ನಾಯಕರು ಇಕ್ಕಟ್ಟಿನಲ್ಲಿ! ವರಸೆ ಬದಲಾವಣೆ ಏಕೆಂದು ಕಾಂಗ್ರೆಸ್ ಪ್ರಶ್ನೆ - caste census report in karnataka bjp leaders different stand - vijaykarnataka