Loading the player...


INFO:
ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ದೋಸ್ತಿಗಳು ತಂತ್ರಗಾರಿಕೆಯನ್ನು ರೂಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಮಧ್ಯಾಹ್ಮ 3.30 ಕ್ಕೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಚಿವ ಅಶ್ವತ್ಥ ನಾರಾಯಣ ಹಾಗೂ ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾಸ್ವಾಮಿ ಮತ್ತು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಭಾಗಿಯಾಗಲಿದ್ದಾರೆ. ಹಾಗಾದರೆ ಸಭೆಯಲ್ಲಿ ಏನೆಲ್ಲಾ ವಿಚಾರಗಳ ಬಗ್ಗೆ ಚರ್ಚೆ ಆಗಲಿದೆ? ಎಂಬ ಮಾಹಿತಿ ಇಲ್ಲಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ,ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ದೋಸ್ತಿಗಳ ತಂತ್ರ: ಬಿಜೆಪಿ ಕಚೇರಿಯಲ್ಲಿ ನಡೆಯಲಿದೆ ಮಹತ್ವದ ಸಭೆ - channapatna by election bjp and jds leader held meeting for action planning - vijaykarnataka