Loading the player...


INFO:
CT Ravi Met CM Siddaramaiah : ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರಗಳಿಂದ ರಾಜ್ಯ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾದ ಹದಿನೇಳು ಸದಸ್ಯರು, ಸೋಮವಾರ ( ಜೂನ್ 24) ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಈ ಕಾರ್ಯಕ್ರಮ ನಡೆಯಿತು.
ಬಿಜೆಪಿಯ ಹಿರಿಯ ನಾಯಕ ಸಿ.ಟಿ.ರವಿ,ಪರಿಷತ್ ಪ್ರಮಾಣವಚನ ಸ್ವೀಕರಿಸಿ ಸಿದ್ದರಾಮಯ್ಯ ಬಳಿ ಬಂದ ಸಿ.ಟಿ.ರವಿ : ಮುಂದೇನಾಯಿತು? - cm siddaramaiah wished bjp leader c t ravi after he taking oath of member of karnataka legislative council - vijaykarnataka