Loading the player...


INFO:
ಬಿಜೆಪಿ ಮತ್ತು ಸಂಘ ಪರಿವಾರದವರು ರಾಜ್ಯದ ವಿವಿಧೆಡೆಯಲ್ಲಿನ ಗೋಮಾಳ ಜಾಗವನ್ನು ಮಾರುಕಟ್ಟೆ ದರಕ್ಕಿಂತ ಚಿಲ್ಲರೆ ದರಕ್ಕೆ ಮಂಜೂರು ಮಾಡಿಸಿಕೊಂಡಿದ್ದಾರೆ. ಈಗ ಆ ಎಲ್ಲಾ ಜಾಗವನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಬಿಜೆಪಿ ನಾಯಕರು ಮತ್ತು ಆರ್ ಎಸ್ ಎಸ್ ನವರು ತಮ್ಮ ಆದರ್ಶತೆಯನ್ನು ತೋರಿಸುತ್ತಾರಾ? ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎ ಸೈಟ್ ವಿವಾದದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ಕೆಐಎಡಿಬಿ ಭೂಮಿ ವಾಪಸ್‌ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸವಾಲು ಹಾಕಿದೆ.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ,ಸಿದ್ದರಾಮಯ್ಯ, ಖರ್ಗೆ ಕುಟುಂಬದಿಂದ ಭೂಮಿ ವಾಪಸ್‌ ಬೆನ್ನಲ್ಲೇ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಬಹಿರಂಗ ಸವಾಲು! - congress challenges to bjp leaders on kiadb land controversy - vijaykarnataka