Loading the player...


INFO:
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಉಳುವವನಿಗೆ ಭೂಮಿ, ಬಡವರಿಗೆ ಮನೆ, ನಿವೇಶನ, ವಿವಿಧ ಪಿಂಚಣಿ ಯೋಜನೆ, ಅಂಗನವಾಡಿ, ಆದಿವಾಸಿಗಳಿಗೆ ಭೂಮಿ, ಶೈಕ್ಷಣಿಕ ಹಕ್ಕು, ಆಹಾರ ಭದ್ರತೆ, ಉದ್ಯೋಗ ಖಾತರಿ ಹೀಗೆ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ರಾಹುಲ್ ಗಾಂಧಿ ಅವರೊಂದಿಗೆ ಪಾದಯಾತ್ರೆಯಲ್ಲಿ ಸಾಗುವಾಗ ವಯಸ್ಸಾದ ಮಹಿಳೆ ಸೌತೆಕಾಯಿ ತಂದು ರಾಹುಲ್ ಗಾಂಧಿ ಅವರಿಗೆ ಕೊಟ್ಟು, ಇದು ನಿಮ್ಮ ಅಜ್ಜಿ ಕೊಟ್ಟ ಭೂಮಿಯಲ್ಲಿ ಬೆಳೆದಿದ್ದೇನೆ ಎಂದರು. ಇಂತಹ ಯಾವುದಾದರೂ ಒಂದು ಕಾರ್ಯಕ್ರಮವನ್ನು ಬಿಜೆಪಿ ಅಥವಾ ಜೆಡಿಎಸ್ ಕೊಟ್ಟಿದೆಯೇ?" ಎಂದು ಡಿಸಿಎಂ ಡಿಕೆ ಶಿವಕುಮಾರ್ ಸವಾಲೆಸೆದರು.
ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ,ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರ ಕಣ್ಣಿಗೆ ಕಾಣುತ್ತಿವೆ: ಡಿ.ಕೆ. ಶಿವಕುಮಾರ್ - congress government development plans are visible to the people says dk shivakumar - vijaykarnataka