Loading the player...


INFO:
ಕಾಂಗ್ರೆಸ್ ಮಾಡುತ್ತಿರುವ ಮತ ಕಳ್ಳತನದ ಆರೋಪಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮಾತನಾಡುವ ಸಂದರ್ಭದಲ್ಲಿ 1991 ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿನ ಸೋಲಿನ ಬಗ್ಗೆ ಉಲ್ಲೇಖ ಮಾಡಿದ್ದರು. 1991ರಲ್ಲಿ ಮಾನ್ಯ ಸಿದ್ದರಾಮಯ್ಯನವರು ಲೋಕಸಭೆಗೆ ಸ್ಪರ್ಧಿಸಿದ್ದರು. ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳ ಪಕ್ಷದಿಂದ ಸ್ಪರ್ಧಿಸಿದ್ದರು. ಆದರೆ ಅಂದು ಅವರನ್ನು ಸೋಲಿಸಿದ್ದು ಯಾರು? ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಈ ಕುರಿತಾದ ಮಾಹಿತಿ ಇಲ್ಲಿದೆ.
ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ,ಕಾಂಗ್ರೆಸ್ ಪಕ್ಷದ ಮತಗಳ್ಳತನವನ್ನು ಬಯಲು ಮಾಡಿದ ಸಿದ್ದರಾಮಯ್ಯ! ಆರ್ ಅಶೋಕ್ ಟಕ್ಕರ್ - congress protest on vote fraud in karnataka r ashok slams siddaramaiah - vijaykarnataka