Loading the player...


INFO:
ಬೆಂಗಳೂರಿನಲ್ಲಿ ಆಗಸ್ಟ್ 5 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಮತಗಳ್ಳತನದ ವಿರುದ್ಧ ಹೋರಾಟ ಮಾಡುತ್ತಿರುವ ಬಗ್ಗೆ ಡಿಕೆ ಶಿವಕುಮಾರ್‌ ಹೇಳಿದರು. ವಿಧಾನ ಮತ್ತು ಲೋಕಸಭೆಯಲ್ಲಿ ನಡೆದ ಲೋಪದೋಷದ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗುವುದು. ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಈ ಮಾಹಿತಿ ನೀಡಿದ್ದಾರೆ.
ಮಹದೇವಪುರದಲ್ಲಿ ಮತ ಕಳ್ಳತನ,ಮತಗಳ್ಳತನದ ವಿರುದ್ಧ ಕಾಂಗ್ರೆಸ್‌ ಸಮರ: ಆ.5ರಂದು ಫ್ರೀಡಂ ಪಾರ್ಕ್‌ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಹೋರಾಟ - congress war against vote rigging  rahul gandhi-led protest at freedom park on august 5 - vijaykarnataka