Loading the player...


INFO:
ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ ಮ್ಯಾಪ್ ಟ್ವೀಟ್ ಎಡವಟ್ಟು ಹಿನ್ನೆಲೆಯಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣ ಸಿಬ್ಬಂದಿಗೆ ಗೇಟ್ ಪಾಸ್ ನೀಡಲಾಗಿದೆ. ಕೆಪಿಸಿಸಿ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದ ಎಂದು ಸ್ವತಃ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸ್ವಯಂಘೋಷಿತ ವಿಶ್ವಗುರುವಿಗೆ ಕ್ಯಾರೇ ಎನ್ನದ ಐಎಂಎಫ್ ಎಂದಿತ್ತು.ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಹಾಕಿಸ್ತಾನಕ್ಕೆ ₹8,500 ಕೋಟಿ ಕೊಡಲಾಗಿರುವುದನ್ನು ಉಲ್ಲೇಖಿಸಿತ್ತು. ಭಾರತದ ವಿರೋಧವನ್ನೂ ಲೆಕ್ಕಿಸದೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಪಾಕಿಸ್ತಾನಕ್ಕೆ 8,500 ಕೋಟಿ ಸಾಲ ನೀಡಲಾಗಿದೆ ಎಂದು ಕೆಪಿಸಿಸಿ ಟ್ವೀಟ್ ಮಾಡಿತ್ತು.
ಕೆಪಿಸಿಸಿ ಸಿಬ್ಬಂದಿ ವಿರುದ್ದ ಕ್ರಮ,ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ ಮ್ಯಾಪ್ ಟ್ವೀಟ್ ಎಡವಟ್ಟು: ಕೆಪಿಸಿಸಿ ಸಾಮಾಜಿಕ ಜಾಲತಾಣ ಸಿಬ್ಬಂದಿಗೆ ಗೇಟ್ ಪಾಸ್? - controversy map of kashmir belonging to pakistan tweeted by kpcc dk shivakumar reaction - vijaykarnataka