Loading the player...


INFO:
CP Yogeshwar Resigns : ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಗೆ ತೆರಳಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಅಧಿಕೃತವಾಗಿ ರಾಜೀನಾಮೆ ಕೊಟ್ಟಿದ್ದಾರೆ. ಈ ಮೂಲಕ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಅಖಾಡಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ವಿವರ ಇಲ್ಲಿದೆ.
ವಿಧಾನ ಪರಿಷತ್ತಿಗೆ ಸಿಪಿ ಯೋಗೇಶ್ವರ್‌ ರಾಜೀನಾಮೆ,ಎಂಎಲ್‌ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್‌ ರಾಜೀನಾಮೆ! ಚನ್ನಪಟ್ಟಣ ಉಪ ಚುನಾವಣೆ ಅಖಾಡದಲ್ಲಿ ಬಿಗ್ ಟ್ವಿಸ್ಟ್‌ - cp yogeshwar resigns as mlc big twist in channapatna by election arena - vijaykarnataka